Karnataka Electricity Bill: ದಸರಾ, ದೀಪಾವಳಿ ವೇಳೆ ವಿದ್ಯುತ್ ದರ ಏರಿಕೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ. Karnataka Electricity Bill: ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕೆಂಡಕಾರಿದ್ದಾರೆ. ದಿವಾಳಿಯಾದ ಕಾಂಗ್ರೆಸ್ ಸರ್ಕಾರದಿಂದ ದಸರಾ ಮತ್ತು ದೀಪಾವಳಿ "ಉಡುಗೊರೆ": ಶೀಘ್ರದಲ್ಲೇ ವಿದ್ಯುತ್ ದರದಲ್ಲಿ ಭಾರಿ ಏರಿಕೆ ಅಂತ ಹೇಳಿದ್ದಾರೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದ ಜನರು ಹಬ್ಬದ ಋತುವನ್ನು.