ಆರ್ಸಿಬಿ ಸ್ಟಾರ್ ಕೃನಾಲ್ ಪಾಂಡ್ಯ ಟೀಮ್ ಇಂಡಿಯಾಗೆ ಆಯ್ಕೆ ಆಗ್ತಾರಾ? ದಿಗ್ಗಜರು ಹೇಳೋದೇನು. Krunal Pandya: ಆರ್ಸಿಬಿ ಸ್ಟಾರ್ ಬೌಲರ್ ಭುವನೇಶ್ವರ್ ಕುಮಾರ್ ಅವರು ತಮ್ಮ 36ನೇ ವಯಸ್ಸಿನಲ್ಲಿ ಮತ್ತೆ ಭಾರತೀಯ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ವಯಸ್ಸು ಕೇವಲ ಒಂದು ಸಂಖ್ಯೆ, ಪ್ರದರ್ಶನವೇ ಮುಖ್ಯ ಎಂಬುದನ್ನು ಸಾಬೀತುಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕೃನಾಲ್ ಪಾಂಡ್ ಅವರು ಕೂಡ ಟೀಮ್ ಇಂಡಿಯಾಗೆ ಕಮ್ಬ್ಯಾಕ್ ಮಾಡುವ ಬಗ್ಗೆ ಚರ್ಚೆಗಳು ಶುರುವಾಗಿವೆ.