India vs New Zealand 1st T20I: ಕ್ರೈಸ್ಟ್ಚರ್ಚ್ನಲ್ಲಿ ಗುರುವಾರ (ಅಕ್ಟೋಬರ್ 22) ನಡೆದ ಮೊದಲ ಟಿ20ಐ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ 4 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಸಂಜು ಸ್ಯಾಮ್ಸನ್ ಅವರ ಅರ್ಧಶತಕದ ನೆರವಿನಿಂದ ಭಾರತ ತಂಡವು 5 ಪಂದ್ಯಗಳ ಈ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. ಈ ಕುರಿತ ವರದಿ.