ಬೆಂಗಳೂರು: ಹುಟ್ಟಿನಿಂದಲೇ ಅಥವಾ ಬಾಲ್ಯದಲ್ಲಿಯೇ ತೀವ್ರ ಶ್ರವಣದೋಷ ಹೊಂದಿರುವ ಮಕ್ಕಳಿಗೆ ಉಜ್ವಲ ಭವಿಷ್ಯವನ್ನು ಕಟ್ಟಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಮಕ್ಕಳಲ್ಲಿನ ಶ್ರವಣದೋಷವನ್ನ ನಿವಾರಿಸುವ ಉದ್ದೇಶದಿಂದ ಕರ್ನಾಟಕ ಆರೋಗ್ಯ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಪ್ರತಿಷ್ಠಿತ ಆಲಿಸು ಕಂದ ಯೋಜನೆಯ ಅಡಿಯಲ್ಲಿ ಬರೋಬ್ಬರಿ 200 ಮಕ್ಕಳಿಗೆ ಸಂಪೂರ್ಣ ಉಚಿತವಾಗಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ನಡೆಸಲು ಮಹತ್ವದ.