Gruha Jyothi Scheme: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯಿಂದ ಸುಮಾರು 1.3 ಲಕ್ಷ ಗ್ರಾಹಕರು ಹೊರಗುಳಿದಿದ್ದಾರೆ ಮತ್ತು ಅವರಿಗೆ ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತಗೊಳ್ಳಲಿದೆ ಎಂಬ ಸುದ್ದಿ ಸಾರ್ವಜನಿಕರಲ್ಲಿ ಭಾರಿ ಆತಂಕ ಮೂಡಿಸಿತ್ತು. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ಯಾವುದೇ ಅರ್ಹ ಗ್ರಾಹಕರನ್ನು ಯೋಜನೆಯಿಂದ ಕೈಬಿಟ್ಟಿಲ್ಲ ಎಂದು.