ಬೆಂಗಳೂರು: ರಾಜ್ಯದ ಯುವಜನತೆಗೆ ಹಾಗೂ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಪೊಲೀಸ್ ಇಲಾಖೆಯನ್ನ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ನಗರದ ಮೈಸೂರು ರಸ್ತೆಯ ಸಶಸ್ತ್ರ ಮೀಸಲು ಪಡೆ ಕಚೇರಿಯ ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ರಾಜ್ಯ ಪೊಲೀಸ್.