Mysuru Dasara Row: ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿ: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸೂಚನೆ. ಮೈಸೂರು ದಸರಾ ಉತ್ಸವದ ಸಮಯದಲ್ಲಿ ನಂದಿಧ್ವಜ ಪೂಜೆಗೆ ಸಚಿವರಿಗೆ ಅಧಿಕಾರಿಗಳು ಅವಕಾಶ ನಿರಾಕರಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಹತ್ವದ ಸೂಚನೆ ನೀಡಿದ್ದಾರೆ. ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆದೇಶ ಮಾಡಿದ್ದಾರೆ. ಮೈಸೂರು ಅರಮನೆ ಆವರಣದಲ್ಲಿ ನಂದಿಧ್ವಜ ಪೂಜೆಯ.