ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಜನರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವುದು ನಮ್ಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲು ನಿರ್ಧರಿಸಿದ್ದೇವೆ. ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರದಲ್ಲಿ ಸಣ್ಣಪುಟ್ಟ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ವಿಪಕ್ಷಗಳು ನಮ್ಮೊಂದಿಗೆ ಸಹಕರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ.