ಬೆಂಗಳೂರು, ಅಕ್ಟೋಬರ್ 24: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸ್ಟಿಂಗ್ ಕಾರ್ಯಾಚರಣೆ ವಿವಾದದ ನಡುವೆಯೇ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮಗೆ ಎದುರಾದ ಆತಂಕಕಾರಿ ಹಾಗೂ ವಿಲಕ್ಷಣ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ. ಉದ್ಯಮಿಯೊಬ್ಬರು 'ಮೆಟಾ ಎಐ ಸ್ಮಾರ್ಟ್ ಗ್ಲಾಸ್' ಧರಿಸಿ ತಮ್ಮನ್ನು ಭೇಟಿಯಾಗಿದ್ದು, ತಮ್ಮ ವಿರುದ್ಧ ಬೇಹುಗಾರಿಕೆ ನಡೆಸಲು ಅಥವಾ ರಹಸ್ಯವಾಗಿ ವೀಡಿಯೊ ರೆಕಾರ್ಡ್ ಮಾಡುವ ಪ್ರಯತ್ನವಾಗಿರಬಹುದು ಎಂದು. ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ ಎಚ್ಚರವಾಗಿರಿ ಎಂದು ಸಿಎಂ ಡಿ ಕೆ ಶಿವಕುಮಾರ್ ಎಚ್ಚರ ನೀಡಿದ್ದಾರೆ ಎಂಬ ಚರ್ಚೆಗಳ ನಡುವೆ ಇಂದ.